ಮೇಕೆದಾಟು ವಿಚಾರದಲ್ಲಿ ಯಾರದ್ದು ಪಕ್ಕಾ ರಾಜಕೀಯ..!?ಸಂಸತ್​ನಲ್ಲಿ ಪ್ರಜ್ವಲ್​ ರೇವಣ್ಣ ಕಿಡಿ..!

ಮೇಕೆದಾಟು ಯೋಜನೆ ವಿಷಯದಲ್ಲಿ ಯಾವುದೇ ರೀತಿಯ ರಾಜೀ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಳಾಇ ಮಾಡಿದ್ದಾರೆ. ತಮಿಳುನಾಡಿನಲ್ಲಿ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡ್ತಿದ್ದಾರೆ. ಯಾವುದೇ ಪಕ್ಷದವರು ಇರವಹುದು ರಾಜಕಾರಣಕ್ಕಾಗಿ ವಿರೋಧ ಮಾಡ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರ ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಅವರು ಒಪ್ಪಿಗೆ ನೀಡಲಿದ್ದಾರೆ ಎಂದಿದ್ದಾರೆ. ಎಲ್ಲವೂ ಕ್ಲಿಯರ್ ಆದ ಕೂಡಲೇ ಮೇಕೆದಾಟು ಕಾಮಗಾರಿ ಆರಂಭ ಮಾಡ್ತೇವೆ. ಯಾರಾದರೂ ಪ್ರೊಟೆಸ್ಟ್ […]