ಕರ್ನಾಟಕದಿಂದ ಪ್ರಧಾನಿ ನರೇಂದ್ರ ಮೋದಿಗೆ ಸುಳ್ಳು ಮಾಹಿತಿ..!

ಕೇಂದ್ರ ಹಾಗೂ ರಾಜ್ಯ ಎರಡರಲ್ಲೂ ಒಂದೇ ಪಕ್ಷದ ಸರ್ಕಾರ ಅಧಿಕಾರದಲ್ಲಿ ಇದ್ದರೆ ಅಭಿವೃದ್ಧಿ ಸಾಧ್ಯ ಎನ್ನುವ ಮಾತು ಇತ್ತು. ಆದರೆ ರಾಜ್ಯ ಹಾಗು ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ಅಭಿವೃದ್ಧಿ ಅನ್ನೋದು ಆಮೆಗತಿಯಲ್ಲಿ ಸಾಗುತ್ತಿರುವುದು ಇಡೀ ರಾಜ್ಯದ ಜನತೆಗೆ ಗೊತ್ತಿರುವ ವಿಚಾರ. ಆದರೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಯೋಗ ದಿನಾಚರಣೆ ಪ್ರಯುಕ್ತ ಬೆಂಗಳೂರು ಹಾಗು ಮೈಸೂರಿಗೆ ಪ್ರವಾಸ ಕೈಗೊಂಡಿದ್ದರಿಂದ ಸಾಕಷ್ಟು ರಸ್ತೆಗಳ ಗುಂಡಿ ಮುಚ್ಚುವ ಕೆಲಸವನ್ನು ಬಿಬಿಎಂಪಿ ಆತುರಾತುವಾಗಿ ಮಾಡಿ ಮುಗಿಸಿತ್ತು. ವಿಶೇಷ ಅಂದ್ರೆ ಪ್ರಧಾನಿ […]

ರಷ್ಯಾ – ಉಕ್ರೇನ್​ ಯುದ್ಧ ನಿಲ್ಲೋದು ಯಾವಾಗ..? ಜನರ ರಕ್ಷಣೆಗೆ ಮೆಟ್ರೋ ಸುರಂಗ..!!

ರಷ್ಯಾ ಹಾಗೂ ಉಕ್ರೇನ್​​ ನಡುವೆ ಯುದ್ಧ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿಯದ ರಷ್ಯಾ, ಉಕ್ರೇನ್ ಮೇಲೆ ಆರ್ಭಟ ಮುಂದುವರಿಸಿದೆ. ಇದೀಗ ಭಾರತ ಸೇರಿದಂತೆ ಇತರೆ ರಾಷ್ಟ್ರಗಳು ಯುದ್ಧದ ತೀವ್ರತೆ ನಿಲ್ಲಿಸುವಂತೆ ಮನವಿ ಮಾಡುತ್ತಿವೆ. ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆತರುವುದಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿವೆ. ನೂರಾರು ಕನ್ನಡಿಗ ವಿದ್ಯಾರ್ಥಿಗಳೂ ಸೇರಿದಂತೆ ಭಾರತದ 20 ಸಾವಿರಕ್ಕೂ ಅಧಿಕ ಕನ್ನಡಿಗರು ಉಕ್ರೇನ್​ನ ಯುದ್ಧ ಭೀತಿಯಲ್ಲಿ ಸಿಲುಕಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ರಷ್ಯಾ […]