ಏರ್​ ಇಂಡಿಯಾ ಮಾರಾಟ ಮಾಡಿದ ಕೇಂದ್ರ ಸರ್ಕಾರ..! ಮುಚ್ಚುಮರೆ ಏನಿಲ್ಲ..

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತ ಸರ್ಕಾರದ ಅಧೀನದಲ್ಲಿದ್ದ ಏರ್​ ಇಂಡಿಯಾ ವಿಮಾನಯಾನವನ್ನು ಮಾರಾಟ ಮಾಡಿದೆ. ಭಾರತದ ಹೆಮ್ಮೆಯ ಸಂಸ್ಥೆ ಆಗಿರುವ ಟಾಟಾ ಸನ್ಸ್​ ಏರ್​ ಇಂಡಿಯಾವನ್ನು ಅತಿ ಹೆಚ್ಚು ಬಿಡ್​ ಮಾಡುವ ಮೂಲಕ ಕೈವಶ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮಾರಾಟ ಮಾಡಿದರೂ ಮಾಧ್ಯಮಗಳಲ್ಲಿ ಖಾಸಗೀಕರಣ ಎನ್ನುವ ಪದ ಬಳಸುವ ಮೂಲಕ ಹಾಗೂ ಟಾಟಾ ಸಂಸ್ಥೆಯು ತನ್ನದೇ ಸಂಸ್ಥೆಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಇತಿಹಾಸ ಬರೆದಿದೆ ಎಂದು ಕೇಂದ್ರ ಸರ್ಕಾರದ ಮಾನ […]

ಸಿಎಂ ಬಿ.ಎಸ್​ ಯಡಿಯೂರಪ್ಪ ದೆಹಲಿಗೆ 6 ಬ್ಯಾಗ್​ ಜೊತೆ ಹೋಗಿದ್ಯಾಕೆ..!?

ಕರ್ನಾಟಕ ಸಿಎಂ ಬಿಎಸ್​ ಯಡಿಯೂರಪ್ಪ ಶುಕ್ರವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ರು. ಸಿಎಂ ಬಿ.ಎಸ್​ ಯಡಿಯೂರಪ್ಪ ಜೊತೆಯಲ್ಲಿ ಪುತ್ರ ಬಿ.ವೈ ವಿಜಯೇಂದ್ರ ಕೂಡ ಇದ್ದರು. ಸಿಎಂ ಪ್ರವಾಸದ ಸಮಗ್ರ ವಿವರ ಮಾಧ್ಯಮಗಳಿಗೆ ನೀಡಿರಲಿಲ್ಲ. ಕೇವಲ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಸಿಎಂ ಪ್ರಧಾನಿ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದಷ್ಟೇ ಸಿಎಂ ಕಚೇರಿ ಮೂಲಗಳಿಂದ ಮಾಹಿತಿ ಸಿಕ್ಕಿತ್ತು. ಶನಿವಾರ ಮಧ್ಯಾಹ್ನದ ಒಳಗಾಗಿ ಎಲ್ಲಾ ಚರ್ಚೆಗಳನ್ನೂ ಮುಗಿಸಿ ಸಿಎಂ ಬಿ.ಎಸ್​ ಯಡಿಯೂರಪ್ಪ ಬೆಂಗಳೂರಿಗೆ […]