ಮಹಾರಾಷ್ಟ್ರದಲ್ಲಿ ಸರ್ಕಾರ ಬಿದ್ದು ಹೋಯ್ತು..! ಮುಂದೇನು ಆಗುತ್ತೆ..?

ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಮಹಾ ಅಘಾಡಿ ಸರ್ಕಾರ ಉರುಳಿದೆ. ಶಿವಸೇನೆಯ 40 ಶಾಸಕರು ಬಂಡಾಯ ಎದ್ದು ಅಸ್ಸಾಂನ ಗುವಹಾಟಿಯಲ್ಲಿ ವಾಸ್ತವ್ಯ ಹೂಡಿದ್ದರಿಂದ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದಕ್ಕೂ ಮೊದಲು ರಾಜ್ಯಪಾಲರು ವಿಶ್ವಾಸಮತ ಯಾಚನೆ ಮಾಡುವಂತೆ ಉದ್ಧವ್​ ಠಾಕ್ರೆಗೆ ಸೂಚನೆ ಕೊಟ್ಟಿದ್ದರು. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಸತತ ಮೂರೂವರೆ ಗಂಟೆಗಳ ವಿಚಾರಣೆಯಲ್ಲಿ ವಾದ ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳು ರಾತ್ರಿ 9 ಗಂಟೆ ಸುಮಾರಿಗೆ ತೀರ್ಪು ನೀಡಿದ್ದರು. ವಿಶ್ವಾಸಮತ […]

‘ಹಿಂದೂ ಸಂಸ್ಕಾರ’ ತೊರೆದು ಹೋದ ಸಾಹಿತಿ, ಹೋರಾಟಗಾರ ಚಂಪಾ..!!

ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್​​ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 83 ವರ್ಷ ವಯಸ್ಸಿನ ಚಂಪಾ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಕೋಣನಕುಂಟೆ ಕ್ರಾಸ್​ನಲ್ಲಿರುವ ಅಸ್ಟ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1939ರ ಜೂನ್​ 18ರಂದು ಹಾವೇರಿಯಲ್ಲಿ ಜನಿಸಿದ್ದ ಚಂದ್ರಶೇಖರ್​ ಪಾಟೀಲ್​, ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಪತ್ರಿಕೋದ್ಯಮದಲ್ಲೂ ತಮ್ಮನ್ನು ತೊಡಗಿಸಿಕೊಂಡು ಬಹುಮುಖ ಪ್ರತಿಭೆಯಾಗಿ ಹೊರಹೊಮ್ಮಿದ್ದರು. ತಮ್ಮ ನೇರ ಮಾತುಗಳಿಗೆ ಹೆಸರಾಗಿದ್ದ ಚಂದ್ರಶೇಖರ್​ ಪಾಟೀಲರನ್ನು ಬಂಡಾಯ ಸಾಹಿತ್ಯ ರೂವಾರಿ ಎಂದೂ ಕರೆಯುವುದುಂಟು. ಚಂಪಾ ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಬಸವಶ್ರೀ ಪ್ರಶಸ್ತಿ […]