ವೀಲ್ಹಿಂಗ್‌ಗೆ ಅಡ್ಡಿ ಮಾಡಿದ್ದಕ್ಕೆ ಹಲ್ಲೆಯೋ..? ಕೋಮು ಸಂಘರ್ಷವೋ..?

ತುಮಕೂರು ಜಿಲ್ಲೆ ಗುಬ್ಬಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಬೈಕ್ ಸವಾರರು ಹಾಗೂ ಕಾರು ಮಾಲೀಕನ ನಡುವೆ ಮಾರಾಮಾರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲ್ಹಿಂಗ್ ಮಾಡ್ತಿದ್ದ ಆರೇಳು ಮಂದಿ ಮುಸ್ಲಿಂ ಯುವಕರು ದಾರಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿತ್ತು. ಆ ಬಳಿಕ ಶಾಸಕ ಜ್ಯೋತಿ ಗಣೇಶ್ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ಬಳಿಕ ಕೋಮು ದ್ವೇಷದಿಂದ ಹಲ್ಲೆ ಮಾಡಿದ್ದಾರೆ ಎನ್ನುವುದನ್ನು ಹೇಳಿದ್ದಾರೆ. ಪೊಲೀಸರು ಆರೋಪಿಗಳ ಮಾಹಿತಿ […]