ತ್ರಿಪುರದಲ್ಲಿ ಬಿಜೆಪಿ CM ದಿಢೀರ್ ಚೇಂಜ್​..! ರಾಜ್ಯದಲ್ಲೂ ಮಹತ್ವದ ಬೆಳವಣಿಗೆ..

ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್​ ಷಾ ಟೀಂ ಕೇಂದ್ರದಲ್ಲಿ ಅಧಿಕಾರ ಹಿಡಿದ ಬಳಿಕ ಸಾಕಷ್ಟು ಬದಲಾವಣೆ ತರಲಾಗಿದೆ. ಸಾಕಷ್ಟು ಅಚ್ಚರಿಯ ರಾಜಕೀಯ ಬೆಳವಣಿಗೆ ಮಾಡೋದ್ರಲ್ಲೂ ಈ ಇಬ್ಬರು ನಾಯಕರು ನಿಸ್ಸೀಮರು ಎನ್ನುವುದನ್ನು ಯಾರೇ ಆಗಲಿ ಒಪ್ಪಿಕೊಳ್ಳಬೇಕು. ಯಾಕಂದ್ರೆ ಚುನಾವಣೆಗಳಲ್ಲಿ ಸೋಲುತ್ತೇವೆ ಎನ್ನುವುದು ಅರಿವಿಗೆ ಬಂದರೆ ಗೆಲ್ಲುವುದಕ್ಕೆ ಬೇಕಾದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಸಚಿವ ಸಂಪುಟವನ್ನೇ ಬರ್ಕಾಸ್ತ್ ಮಾಡಿ ಹೊಸ ಮುಖ್ಯಮಂತ್ರಿಯನ್ನೇ ಆಯ್ಕೆ ಮಾಡ್ತಾರೆ. ಸಾಕಷ್ಟು ರಾಜ್ಯಗಳಲ್ಲಿ ಈ ಯೋಜನೆ ಸಕ್ಸಸ್​ ಆದ ಬಳಿಕ ಇದೀಗ […]

ಚುನಾವಣೆ ಗೆಲ್ಲಲು ಬಿಜೆಪಿ ಬಳಿ ಬ್ರಹ್ಮಾಸ್ತ್ರ.. ಹಳಿ ತಪ್ಪುತ್ತಾ ಕಾಂಗ್ರೆಸ್, ಜೆಡಿಎಸ್ ಲೆಕ್ಕ..!?

ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸ್ತಾರೆ. ಈ ಬಾರಿ‌ ಬಿಜೆಪಿ ಸೋಲುವುದು ಖಚಿತ ಅಂತಾ ಜನರು ಮಾತನಾಡಿಕೊಳ್ತಾರೆ. ಆದರೆ ಮುಂದಿನ ಚುನಾವಣೆಯಲ್ಲಿ‌ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ. ಆ ಬಳಿಕ ವಿರೋಧ ಪಕ್ಷಗಳು ಯಥಾ ಪ್ರಕಾರ ಇವಿಎಂ ಮೆಷಿನ್ ಕಡೆಗೆ ಬೊಟ್ಟು ಮಾಡಿ ತೋರಿಸ್ತಾರೆ. ಆದರೆ ಬಿಜೆಪಿ ತಂತ್ರಗಾರಿಕೆ ಗೆಲುವು ಕಾಣುತ್ತದೆ. ಅದೇ ಬಿಜೆಪಿ ಉರುಳಿಸಿದ ದಾಳವನ್ನು ಅರ್ಥ ಮಾಡಿಕೊಳ್ಳದೆ ತಾನೇ ಉರುಳಿಗೆ ಸಿಲುಕಿಕೊಳ್ಳುತ್ತವೆ. ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ದಾಳ ಉರುಳಿಸಲು […]

ಸಿಎಂ ಬದಲಾವಣೆ..? ಹೊಸ ನಾಯಕತ್ವ ಹುಡುಕಾಟದಲ್ಲಿ ಬಿಜೆಪಿ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ಆರಂಭ ಆಗಿದ್ದವು. ಆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಸೇರಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಸ್ಪಷ್ಟನೆ ನೀಡಿ ಬಸವರಾಜ ಬೊಮ್ಮಾಯಿ ಅವಧಿ ಸಂಪೂರ್ಣ ಮಾಡುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದರು. ಆ ಬಳಿಕ ಕೇವಲ ಸಂಪುಟ ವಿಸ್ತರಣೆ ಬಗ್ಗೆ ಮಾತ್ರ ಮಾತುಗಳು ಆರಂಭವಾಗಿದ್ದವು. ಇದೀಗ ಸಂಪುಟ ವಿಸ್ತರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ದೆಹಲಿಗೆ ತೆರಳಲು ನಿರ್ಧಾರ ಮಾಡಿದ್ದಾರೆ. ಈ ನಡುವೆ ಕೇವಲ […]

ರಾತ್ರೋರಾತ್ರಿ ಬಿಜೆಪಿಯಲ್ಲಿ ಲೆಕ್ಕಾಚಾರ ರಾಜಕೀಯ.. ಯಡಿಯೂರಪ್ಪ ಜೊತೆ ಸಿಎಂ ಚರ್ಚೆ..!

ಬಿಟ್ ಕಾಯಿನ್ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಲೆದಂಡ ಆಗಲಿದೆ. ಆ ಬಳಿಕ ಬಿಜೆಪಿ ಮೂರನೇ ಮುಖ್ಯಮಂತ್ರಿ ಆಯ್ಕೆ ಮಾಡುವುದು ಖಚಿತ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದರು. ಸ್ವತಃ ಕಾಂಗ್ರೆಸ್ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳುವ ಪ್ರಯತ್ನ ಮಾಡಿದ್ರು. ಆದ್ರೆ ಇದೀಗ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಿಯಾಂಕ್ ಖರ್ಗೆ ಕೊಟ್ಟ ಮಾಹಿತಿ ಸತ್ಯವಾಗುವ ಮುನ್ಸೂಚನೆ ನೀಡುತ್ತಿವೆ. ಮುಖ್ಯಮಂತ್ರಿ ಬದಲಾವಣೆ ಖಚಿತ ಆಗ್ತಿದ್ದು, ಕುರ್ಚಿಯಿಂದ ಉರುಳಿಸುವ ಹಾಗೂ ಕುರ್ಚಿ ಉಳಿಸಿಕೊಳ್ಳುವ ಎರಡೂ ರೀತಿಯ […]

‘ಮುಖ್ಯಮಂತ್ರಿಗೆ ಟೆಸ್ಟಿಂಗ್​ ಟೈಂ’ ಕೇವಲ ಆರೇಳು ತಿಂಗಳು ಮಾತ್ರಾನಾ..?

ಬಿಎಸ್​ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದರು. ಆ ಬಳಿಕ ಬಿಜೆಪಿ ಪಕ್ಷದೊಳಗೆ ಅಸಮಾಧಾನದ ಹೊಗೆ ಎದ್ದಿದ್ದು, ಬಹಿರಂಗ ಆಗಿಲ್ಲ ಎನ್ನುವುದು ಬಿಜೆಪಿ ಮೂಲಗಳ ಮಾಹಿತಿ. ಸಿಎಂ ರೇಸ್​ನಲ್ಲಿದ್ದ ಅರವಿಂದ್​ ಬೆಲ್ಲದ್​ ಇನ್ನೂ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಹಿಂದುತ್ವ ಹಿನ್ನೆಲೆಯಲ್ಲಿರುವ ಮಂತ್ರಿ ಮಂಡಲ ರಚನೆ ಆಗ್ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮ ಬೇರೆ ಆಗುತ್ತದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ಎಚ್ಚರಿಸಿದ್ದಾರೆ. ದೆಹಲಿ ಪ್ರವಾಸ ಕೈಗೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಅಮಿತ್​ ಷಾ […]

ಸಿಎಂ ಬದಲಾವಣೆ ಖಚಿತ, ಇನ್ನಿಬ್ಬರಿಗೂ ಗೇಟ್​ಪಾಸ್​..! ಕಟೀಲ್​ ಆಡಿಯೋ ವೈರಲ್​

Nalin kumar with Cm Bsy

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಾಕಷ್ಟು ದಿನಗಳಿಂದ ಭಾರೀ ಚರ್ಚೆ ನಡೆಯುತ್ತಲೇ ಇದೆ. ಆದರೆ ಬಿಜೆಪಿ ನಾಯಕರು ಮಾತ್ರ ಬದಲಾವಣೆ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಇತ್ತೀಚಿಗೆ ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ, ಆಗಸ್ಟ್​ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಬರುತ್ತೇನೆ. ಮುಂದಿನ ಎರಡು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಆತ್ಮವಿಶ್ವಾಸದಲ್ಲಿ ಹೇಳಿದ್ದರು. ಆದರೂ ನಾಯಕತ್ವ ಬದಲಾವಣೆ ಆಗುತ್ತೆ ಎನ್ನುವ ಮಾತುಗಳೇ ದೆಗಲಿ ಪತ್ರಕರ್ತರ ಪಡಸಾಲೆಯಲ್ಲಿ ಕೇಳಿ ಬಂದ […]