Interstate Theef: 18 ವರ್ಷ.. 8 ಬಾರಿ ಜೈಲು ವಾಸ.. ಕುಲಕಸುಬು ಬಿಡಲಾರೆ ಎಂದ ಕಿಲಾಡಿ..!

ಬೆಂಗಳೂರಿನಲ್ಲಿ ವಿಭಿನ್ನ ಕಳ್ಳನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇವಲ 18 ವರ್ಷದ ಯುವಕ 8 ಬಾರಿ ಜೈಲಿಗೆ ಹೋಗಿ ಬಂದಿದ್ದು, ಈತನಿಗೆ ಕೇವಲ 18 ವರ್ಷ ಆದರೆ 8 ಬಾರಿ ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದಿದ್ದಾನೆ. ಆದರೂ ತನ್ನ ಕುಲಕಸುಬು ಬಿಟ್ಟಿಲ್ಲ. ಮತ್ತೆ ಮಾಡಿದ ತಪ್ಪನ್ನೇ ಮಾಡಿ ಇದೀಗ ಜೈಲು ಪಾಲಾಗಿದ್ದಾನೆ. ಯಲಹಂಕ ನ್ಯೂಟೌನ್​ ಪೊಲೀಸರು ಈತನನ್ನು ಬಂಧಿಸಿದ್ದು, ಬರೋಬ್ಬರಿ 7 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಈತನ ಸಹಚರನನ್ನು ಪೊಲೀಸರು ಬಂಧಿಸಿದ್ದು, ಕಳ್ಳನ […]