ರಾಮ ಮಂದಿರ ಕನಸಿನ ಕರ್ತೃ ಇನ್ನಿಲ್ಲ.. ರಾಮನ ಭೂಮಿಯಲ್ಲೇ ಹುಟ್ಟುವ ಆಸೆ..

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್​ ವಿಧಿವಶರಾಗಿದ್ದಾರೆ. 89 ವರ್ಷ ವಯಸ್ಸಿನ ಕಲ್ಯಾಣ ಸಿಂಗ್​ ಎರಡು ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆಗಿ, ರಾಜಸ್ಥಾನ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಲ್ಯಾಣ್​ ಸಿಂಗ್​ ಅವರನ್ನು ಲಕ್ನೋದ ಸಂಜಯ್​ ಗಾಂಧಿ ಪೋಸ್ಟ್​ ಗ್ರಾಜುಯೇಟ್​ ಇನ್ಸ್​ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸ್​ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಲ್ಯಾಣ ಸಿಂಗ್​ ಇಹಲೋಕ ತ್ಯಜಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್​, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ, […]