ಆಂಟಿ ಕಾಟಕ್ಕೆ ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು..! ಮದುವೆಗೂ ಮುನ್ನ ದುರಂತ..

ಚಿಕ್ಕಬಳ್ಳಾಪುರದಲ್ಲಿ ವಿವಾಹಿತ ಮಹಿಳೆಯ ಕಿರುಕುಳಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 28 ವರ್ಷದ ಮುನಿಕೃಷ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತ ಮಹಿಳೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುವ ಮುನ್ನ ಯುವಕ ಮುನಿಕೃಷ್ಣ ವೀಡಿಯೋ ಮಾಡಿ ತನಗಾದ ಎಲ್ಲಾ ನೋವುಗಳನ್ನು ವೀಡಿಯೋ ಮುಂದೆ ತೆರೆದಿಟ್ಟಿದ್ದಾನೆ. ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ಗ್ರಾಮದ ಯುವಕ ಮುನಿಕೃಷ್ಣ ವಿವಾಹಿತ ಮಹಿಳೆ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದನು. ಆದರೆ ಮುನಿಕೃಷ್ಣನಿಗೆ ಇತ್ತೀಚಿಗೆ ಮದುವೆ ನಿಶ್ಚಿತಾರ್ಥ ಆಗಿತ್ತು. ಮದುವೆ ನಿಶ್ಚಯ ಮಾಡಿಕೊಂಡಿದ್ದಕ್ಕೆ ಕೋಪಗೊಂಡಿದ್ದ ಮಹಿಳೆ […]