ಡಿಕೆಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ಜಾರಕಿಹೊಳಿ ಫ್ಯಾಮಿಲಿ ತಂತ್ರ..!?

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಲು ಪ್ರಮುಖ ಕಾರಣ ಡಿಕೆ ಶಿವಕುಮಾರ್ ವಿರುದ್ಧದ ದ್ವೇಷ. ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ನಿರ್ಧಾರಗಳಿಗೆ ಹೆಚ್ಚಿನ ಮಾನ್ಯತೆ ಸಿಗುತ್ತಿದೆ ಎನ್ನುವ ಕಾರಣಕ್ಕೆ ಇಬ್ಬರ ನಡುವೆ ಸಮರವೇ ನಡೆದಿತ್ತು. ಪಕ್ಷದೊಳಗಿನ ಸಮರ ಸ್ಫೋಟವಾಗಿ ಕಾಂಗ್ರೆಸ್ ಪಕ್ಷದಿಂದ ಹೊರಹೋಗಿದ್ದು ಮಾತ್ರವಲ್ಲದೆ ತನ್ನ ಜೊತೆಗೆ ಇನ್ನೂ 12 ಜನ ಶಾಸಕರನ್ನು ಒಟ್ಟುಗೂಡಿಸಿಕೊಂಡು ಬಿಜೆಪಿ ಸೇರಿದ್ದು, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ […]