ಇಬ್ಬರು ಮಕ್ಕಳ ಜೊತೆಗೆ ತಾಯಿ ಆತ್ಮಹತ್ಯೆ.. ರಾಜ್ಯ ಸರ್ಕಾರವೇ ಕಾರಣ ಹೇಗೆ ಗೊತ್ತಾ..!?

ಬೆಂಗಳೂರು ಹೊರ ಹೊಲಯದ ಮಾದನಾಯಕನಹಳ್ಳಿಯಲ್ಲಿ ಇಬ್ಬರು ಮಕ್ಕಳ ಜೊತೆಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಗೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. BMTCಯಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡ್ತಿದ್ದ ಪ್ರಸನ್ನಕುಮಾರ್ 2020ರ ಆಗಸ್ಟ್​ನಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಗಂಡನ ಸಾವಿನ ಬಳಿಕ ಕುಟುಂಬ ನಿರ್ವಹಣೆ ಬಗ್ಗೆ ದಿಕ್ಕು ತೋಚದಂತಾಗಿದ್ದ 40 ವರ್ಷದ ಮಹಿಳೆ ವಸಂತ ಇಬ್ಬರು ಮಕ್ಕಳ ಸಹಿತ ಆತ್ಮಹತ್ಯೆಗೆ ಶರಣಾಗಿದ್ದರು. ಈ ಆತ್ಮಹತ್ಯೆಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎನ್ನುವ ಆರೋಪಗಳು ಕೇಳಿಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ […]