ದಾವಣಗೆರೆ SP ಉಮಾ ಪ್ರಶಾಂತ್ ಬಗ್ಗೆ ಕೀಳು ಮಾತು.. ಅರೆಸ್ಟ್ ಆಗ್ತಾರಾ ಶಾಸಕ..?
ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ದೂರು ನೀಡಿದ್ದಾರೆ. ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಸಿದ್ದಕ್ಕೆ...

