ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ, ಪೊಲೀಸಪ್ಪನಿಗೆ 20 ವರ್ಷ ಜೈಲು ಶಿಕ್ಷೆ..!

ಬೇಲಿಯೇ ಎದ್ದು ಹೊಲ ಮೇಯ್ದ ರೀತಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದ ಪೊಲೀಸ್​​ಗೆ ತುಮಕೂರು 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಅಪಾರಾಧ ತಡೆಯಬೇಕಿದ್ದ ಎಎಸ್​ಐ ಒಬ್ಬರು ಅಪರಾಧ ಮಾಡಿ ಶಿಕ್ಷೆಗೆ ಗುರಿಯಾಗಿದ್ದಾರೆ. ಸತತ 5 ವರ್ಷಗಳ ಕಾಲ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಜನವರಿ 29ರಂದು ಎಎಸ್​ಐ ಉಮೇಶಯ್ಯ ಅಪರಾಧಿ ಎಂದು ಆದೇಶ ಹೊರಡಿಸಲಾಗಿತ್ತು.ಜನವರಿ 31 ರಂದು ಶಿಕ್ಷೆ ಪ್ರಮಾಣ ಪ್ರಕಟ ಮಾಡಿದ್ದು, ಬರೋಬ್ಬರಿ 20 ವರ್ಷಗಳ ಕಾಲ […]