ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಬಡವರಿಗೆ ಮನೆ ನಿರ್ಮಾಣ ಯೋಜನೆಯನ್ನು ಘೋಷಿಸುತ್ತವೆ. ಅದೇ ರೀತಿ ರಾಜ್ಯ ಸರ್ಕಾರ ಮನೆಯಿಲ್ಲದ ನಿರ್ಗತಿಗಳು, ಬಡವರಿಗೆ ಮನೆ ಕೊಡುವ ಯೋಜನೆಯನ್ನೇ ಮಾಡುತ್ತಿದೆ. ಆದರೆ ಈ ಮನೆ ಕೊಡುವ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅಂಡ್ ಟೀಂಗೆ ಸಂಕಷ್ಟ ಎದುರಾಗುವ ಪ್ರಕ್ರಿಯೆ ಆರಂಭವಾಗಿದೆ. ನಿನ್ನೆ ರೇಣುಕಾಸ್ವಾಮಿ ತಂದೆ ತಾಯಿ ಕೋರ್ಟ್‌ಗೆ ಹಾಜರಾಗಿದ್ದರು. ಬೆಂಗಳೂರಿನ ಸಿಸಿಎಚ್ 57 ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಹೆತ್ತವರ ವಿಚಾರಣೆ...
ಬೆಂಗಳೂರಿನ ಗಿರಿನಗರದಲ್ಲಿ ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಗಿಳಿಯನ್ನು ರಕ್ಷಿಸಲು ಹೋಗಿ ವಿದ್ಯುತ್ ಶಾಕ್ನಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಿರಿನಗರದ ಅಪಾರ್ಟ್ಮೆಂಟ್ ಬಳಿ 32 ವರ್ಷದ ಅರುಣ್ ಕುಮಾರ್, ಸ್ಟೀಲ್ ಪೈಪ್ಗೆ ಕಡ್ಡಿ...
KIAL ರಾಮೇಶ್ವರಂ ಕೆಫೆಯಲ್ಲಿ ಹುಳ ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ರಾಮೇಶ್ವರಂ ಕೆಫೆ ಮಾಲೀಕರು ಹಾಗೂ ಮ್ಯಾನೇಜರ್ ಮೇಲೆ FIR ದಾಖಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರಾಮೇಶ್ವರಂ ಕೆಫೆ...
ಬೆಂಗಳೂರಿನಲ್ಲಿ ಪ್ರತಿದಿನವೂ ಬೆಂಕಿ ಅನಾಹುತಗಳು ಆಗುತ್ತಲೇ ಇವೆ. ನಿನ್ನೆ ನಿಗೂಢ ಸ್ಫೋಟ ಸಂಭವಿಸಿ, ಓರ್ವ ಬಾಲಕ ಮೃತಪಟ್ಟು ಆರೇಳು ಮನೆಗಳು ನಾಶ ಆಗಿದ್ದವು. ಇವತ್ತು ಮತ್ತೆ ಬೆಂಗಳೂರಿನಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ....
ಬೆಂಗಳೂರಿನ ಆಡುಗೋಡಿಯ ಚೆನ್ನೇನಹಳ್ಳಿಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಡೀ ವಠಾರವೇ ಛಿದ್ರ ಛಿದ್ರವಾಗಿದೆ. ಹನ್ನೆರಡು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಓರ್ವ ಬಾಲಕ ಸ್ಫೋಟದಿಂದ ಸಾವನ್ನಪ್ಪಿದ್ದಾನೆ. ದೊಡ್ಡ ಮಟ್ಟದ ಶಬ್ಧ...
ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿಕೊಳ್ತಿದೆ. ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಭದ್ರತೆಗೆ ವ್ಯವಸ್ಥೆ ಮಾಡಿಕೊಂಡಿದೆ. ಮೆಜೆಸ್ಟಿಕ್ನ KSR ರೈಲ್ವೇ ನಿಲ್ದಾಣದಲ್ಲಿ ಬೆಂಗಳೂರು...