ಕಾಂಗ್ರೆಸ್​ ಅಧ್ಯಕ್ಷರಿಗೆ ಸುಮಲತಾ ಕೌಂಟರ್​..! ಇವತ್ತು ಬೇಬಿ ಬೆಟ್ಟಕ್ಕೆ ಭೇಟಿ

ಮಂಡ್ಯ ಸಂಸದೆ ಸುಮಲತಾ ಈಗಿನಿಂದಲೇ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಆಗಿದೆ ಎನ್ನುವ ಮಾತು ಅಲ್ಲಲ್ಲಿ ಕೇಳಿ ಬರುತ್ತಿದೆ. ದಿನದಿಂದ ದಿನಕ್ಕೆ ಹೋರಾಟದ ರೂಪುರೇಷೆಗಳನ್ನು ಬದಲು ಮಾಡುತ್ತಾ ಹೋಗುತ್ತಿರುವ ಸುಮಲತಾ ಕೆಆರ್​ಎಸ್​ ಡ್ಯಾಂ ಹಾಗೂ ಅಕ್ರಮ ಕಲ್ಲು ಗಣಿಗಾರಿಕೆ ಬಳಿಕ ಮನ್ಮುಲ್​ ಕಡೆಗೆ ತಿರುಗಿಸಿದ್ದಾರೆ. ಮಂಡ್ಯದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದೆ ಸುಮಲತಾ, ರೈತರ ಜೊತೆಗೆ ನಾನಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅಕ್ರಮ ಗಣಿಗಾರಿಕೆ ಹೋರಾಟದಲ್ಲಿ ನಾವು ಸುಮಲತಾರನ್ನು ಬೆಂಬಲಿಸುತ್ತೇವೆ ಎಂದು ರಾಜ್ಯ ರೈತ […]