ರಾಜ್ಯ ಸರ್ಕಾರದಲ್ಲಿ ಸಂಪೂರ್ಣ ಉಸ್ತುವಾರಿ ಗೊಂದಲ..! ಸಿಎಂ ರಾಜಕೀಯ ಲೆಕ್ಕಾಚಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಪಟ್ಟಕ್ಕೆ ಬಂದು 6 ತಿಂಗಳಾಗುತ್ತಿದೆ. ಈ ನಡುವೆ ಸಂಪುಟ ಪುನಾರಚನೆಯ ಕಸರತ್ತು ನಡೆಯುತ್ತಿದೆ. ಈಗಾಗಲೇ ಹಲವಾರು ನಾಯಕರು ಗುಂಪು ಗುಂಪಾಗಿ ಸಭೆಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಮೇಲೆ ಒತ್ತಡ ಹೇರಲು ತಯಾರಿ ಮಾಡಿಕೊಳ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸಚಿವ ಸಂಪುಟ ಪುನಾರಚನೆ ಮಾಡುತ್ತೇವೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಆದರೆ ಇದೀಗ ಅಧಿಕಾರಕ್ಕೆ ಬಂದು ಆರು ತಿಂಗಳಾದ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಹಂಚಿಕೆ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ […]