ಕೊರೊನಾ ಕಾರಣಕ್ಕೆ ಆತ್ಮಹತ್ಯೆ.. ಅಲ್ಲ ಖಿನ್ನತೆಗೆ ಕಾರಣ ಬೇರೊಂದಿದೆ..

ಮಂಗಳೂರು: ಚಿತ್ರಾಪುರದಲ್ಲಿ ರೆಹೆಜಾ ಅಪಾರ್ಟ್​ಮೆಂಟ್​ನಲ್ಲಿ ಕೊರೊನಾ ಸೋಂಕಿತ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿತ್ತು. ಸಾವಿಗೂ ಮುನ್ನ ಮಂಗಳೂರು ಪೊಲೀಸ್​ ಕಮಿಷನರ್​ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ನಮಗೆ ಕೊರೊನಾ ಸೋಂಕು ಇರುವ ಕಾರಣ ನಾವು ಆತ್ಮಹತ್ಯೆ ಮಾಡಿಕೊಳ್ತಿದ್ದೇವೆ. ನನ್ನ ಪತ್ನಿ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾನು ಈಗ ಆತ್ಮಹತ್ಯೆ ಮಾಡಿಕೊಳ್ತೇನೆ ಎಂದು ತಿಳಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣೆ ಮಾಡುವ ಪ್ರಯತ್ನ ಮಾಡಿದ್ರು. ಆದರೆ ಅಷ್ಟರಲ್ಲಿ ದಂಪತಿಗಳಿಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆಯಲ್ಲಿ ವಿವರವಾದ […]