ಮತಾಂತರ ನಿಷೇಧ ವಿಚಾರದಲ್ಲಿ ಕಾಂಗ್ರೆಸ್​​ ಬೆಂಬಲ..! ಪರಿಷತ್​ನಲ್ಲೂ ಬಿಲ್​ ಪಾಸ್​..!?

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ವಿಧೇಯಕ ಅಧಿವೇಶನದಲ್ಲಿ ಅಂಗೀಕರಿಸಲಾಗಿದೆ. ಕಾಂಗ್ರೆಸ್​​ ಮತ್ತು ಜೆಡಿಎಸ್​ ವಿರೋಧದ ನಡುವೆಯೂ ಬಿಜೆಪಿ ತಾನು ಕೊಟ್ಟಿದ್ದ ಮಾತಿನಂತೆ ಮತಾಂತರ ನಿಷೇಧ ಕಾನೂನು ಜಾರಿ ಮಾಡುವಲ್ಲಿ ಯಶಸ್ವಿಯಾಗಿದೆ. ಮತಾಂತರ ನಿಷೇಧ ಕಾಯ್ದೆಗೆ ತೀವ್ರ ವಿರೋಧ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ವೇಳೆ ಬಿಜೆಪಿಯನ್ನು ಬೆತ್ತಲು ಮಾಡುತ್ತೇನೆ ಎಂದು ಗುಡುಗಿದ್ದರು. ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಸದನದಲ್ಲಿ ಮೆತ್ತಗಾಗಿದ್ದರು. ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಬಿಜೆಪಿ ಸರ್ಕಾರ […]

ಹಿಂದೂ ಧರ್ಮದಲ್ಲಿ ಇರ್ತೇವೆ ಕ್ರಿಸ್ತನನ್ನು ಆರಾಧಿಸುತ್ತೇವೆ..! ಇದು ಮತಾಂತರದ ಭಾಗವೇ..?

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಬಂದ ಬಳಿಕ ಮತಾಂತರ ವಿಚಾರ ಭಾರೀ ಸದ್ದು ಮಾಡುತ್ತಿದೆ. ಧಾರವಾಡದಲ್ಲಿ ಒಂದು ಕುಟುಂಬ ಹಿಂದೂ ಧರ್ಮದಲ್ಲಿ ಇದ್ದುಕೊಂಡು ಯೇಸುವನ್ನು ಆರಾಧನೆ ಮಾಡ್ತಿದೆ. ಮಾಧ್ಯಮಗಳ ಜೊತೆಗೆ ಮಾತನಾಡಿ ನಮ್ಮ ಜಾತಿ ಹಿಂದೂ ಪಂಚಮಸಾಲಿ, ಆದರೆ ನಾವು ಆರಾಧಿಸುವುದು ಮಾತ್ರ ಯೇಸುವನ್ನು, ಮುಂದೆಯೂ ನಾವು ಏಸುವನ್ನೇ ಆರಾಧಿಸುತ್ತೇವೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಹುಬ್ಬಳ್ಳಿಯ ಭೈರಿದೇವರಕೊಪ್ಪ ಮತಾಂತರ ಪ್ರಕರಣದ ಬಂಧಿತ ಫಾಸ್ಟರ್ ಸೋಮು ಅವರಾದಿ ಸೋದರಿ ಗಂಗಮ್ಮ ಹುಲ್ಲೂರ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. […]