ರಾಜಕೀಯಕ್ಕೆ ಎಂಟ್ರಿ ಬಗ್ಗೆ ಘೋಷಣೆ ಮಾಡಿದ ಅಭಿಷೇಕ್​ ಅಂಬರೀಷ್​..!

ರೆಬೆಲ್​ ಸ್ಟಾರ್​ ಅಂಬರೀಷ್​ ಪುತ್ರ ಅಭಿಷೇಕ್​ ಅಂಬರೀಷ್​ ರಾಜಕೀಯಕ್ಕೆ ಬರುವ ಘೋಷಣೆ ಮಾಡಿದ್ದಾರೆ. ಈ ಮೂಲಕ ತಾಯಿ ಸುಮಲತಾ ಅಂಬರೀಷ್​ ಹಾಗೂ ತಂದ ಅಂಬರೀಶ್​ ರೀತಿ ನಾನು ಕೂಡ ಮಂಡ್ಯದ ಜನರ ಸೇವೆಗೆ ಬರುತ್ತೇನೆ ಎನ್ನುವ ಮುನ್ಸೂಚನೆ ನೀಡಿದ್ದಾರೆ. ನಮ್ಮನ್ನು ಪ್ರೀತಿಸುವ ಜನರು ಬಯಸಿದ್ರೆ ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳುವ ಮೂಲಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ ನಟ ಅಭಿಷೇಕ್. ಮಂಡ್ಯದ ಮದ್ದೂರಿನಲ್ಲಿ ಶುಕ್ರವಾರ ಮಾತನಾಡಿದ ನಟ ಅಂಬರೀಶ್ ಪುತ್ರ ಅಭಿಷೇಕ್ ರಾಜಕೀಯ ಎಂಟ್ರಿ […]