ಚುನಾವಣೆಯಲ್ಲಿ ಮುಸ್ಲಿಮರಿಗೇ ಟಿಕೆಟ್ ಕೊಡ್ಬೇಕು ಎಂದು ಆಗ್ರಹ..
ದಾವಣಗೆರೆ ಉಪಚುನಾವಣೆ ಟಿಕೆಟ್ ಪಡೆಯಲು ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಹುಬ್ಬಳ್ಳಿ ಧಾರವಾಡ ಅಂಜುಮನ್ ಸಂಸ್ಥೆ ಒತ್ತಾಯ ಮಾಡಿದೆ. ಧಾರವಾಡದಲ್ಲಿ ಮಾತನಾಡಿದ ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಈ ಹಿಂದೆ ದಿವಂಗತ...

