RAIN DAMAGES IN KARNATAKA: ಕರ್ನಾಟಕದಲ್ಲಿ ಮಳೆ ಅಬ್ಬರದ ಎಫೆಕ್ಟ್ ಹೇಗಿದೆ..?
ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಜನ ಜೀವನ ಅಸ್ತವ್ಯಸ್ಥ ಆಗಿದೆ. ಯಾದಗಿರಿ ಜಿಲ್ಲೆಯ ಅಲಿಪುರ ಗ್ರಾಮಕ್ಕೆ ಜನರಿಗೆ ಜಲದಿಗ್ಬಂದನ ಉಂಟಾಗಿದೆ. ಊರಿನ ಕೆರೆ ಭರ್ತಿಯಾಗಿ ಕೋಡಿ ಮೇಲಿಂದ ನೀರು ಹರಿದು ಗ್ರಾಮಕ್ಕೆ ನುಗ್ಗಿದೆ. ಯಾದಗಿರಿ ತಾಲೂಕಿನ...

