ಮತಾಂತರ ನಿಷೇಧ ವಿಚಾರದಲ್ಲಿ ಕಾಂಗ್ರೆಸ್​​ ಬೆಂಬಲ..! ಪರಿಷತ್​ನಲ್ಲೂ ಬಿಲ್​ ಪಾಸ್​..!?

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ವಿಧೇಯಕ ಅಧಿವೇಶನದಲ್ಲಿ ಅಂಗೀಕರಿಸಲಾಗಿದೆ. ಕಾಂಗ್ರೆಸ್​​ ಮತ್ತು ಜೆಡಿಎಸ್​ ವಿರೋಧದ ನಡುವೆಯೂ ಬಿಜೆಪಿ ತಾನು ಕೊಟ್ಟಿದ್ದ ಮಾತಿನಂತೆ ಮತಾಂತರ ನಿಷೇಧ ಕಾನೂನು ಜಾರಿ ಮಾಡುವಲ್ಲಿ ಯಶಸ್ವಿಯಾಗಿದೆ. ಮತಾಂತರ ನಿಷೇಧ ಕಾಯ್ದೆಗೆ ತೀವ್ರ ವಿರೋಧ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ವೇಳೆ ಬಿಜೆಪಿಯನ್ನು ಬೆತ್ತಲು ಮಾಡುತ್ತೇನೆ ಎಂದು ಗುಡುಗಿದ್ದರು. ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಸದನದಲ್ಲಿ ಮೆತ್ತಗಾಗಿದ್ದರು. ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಬಿಜೆಪಿ ಸರ್ಕಾರ […]