ಪುನೀತ್​ ಸಾವಿನ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೆಡಿಕಲ್​ ಮಾಫಿಯಾ.. ಬೀ ಕೇರ್​ಫುಲ್​..

ಕರ್ನಾಟಕ ಕಂಡ ಅತ್ಯುತ್ತಮ ನಟರಲ್ಲಿ ಒಬ್ಬರಾದ ಪುನೀತ್​ ರಾಜ್​ಕುಮಾರ್​ ಇತ್ತೀಚಿಗೆ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಕಾರಣವಾಗಿದ್ದು ಕಾರ್ಡಿಯಾಕ್ ಅರೆಸ್ಟ್​ (ಹೃದಯ ಸ್ತಂಭನ) ಎನ್ನುವುದು ಇಡೀ ಕನ್ನಡಿಗರನ್ನು ಬೆಚ್ಚಿ ಬೀಳಿಸಿದೆ. ಅದರಲ್ಲೂ ನಟ, ನಟಿಯರೂ ಸೇರಿದಂತೆ ಜಿಮ್​ ಮಾಡಿ ದೇಹವನ್ನು ಕಟ್ಟುಮಸ್ತಾಗಿ ಇಟ್ಟವರು ಕಕ್ಕಾಬಿಕ್ಕಿ ಆಗಿದ್ದಾರೆ. ಕರ್ನಾಟಕ ಅಷ್ಟೇ ಅಲ್ಲ ಅಕ್ಕಪಕ್ಕದ ರಾಜ್ಯಗಳ ಸಿನಿಮಾ ಮಂದಿಯನ್ನು ಅಪ್ಪು ಸಾವು ಭಯವನ್ನು ಬೆಸೆದುಕೊಂಡಿದೆ. ಪುನೀತ್​ ರಾಜ್​ಕುಮಾರ್​ ಯೋಗ ಮಾಡುತ್ತಿದ್ದರು. ವ್ಯಾಯಾಮ ಮಾಡುವ ಮೂಲಕ ದೇಹವನ್ನು ಕಟ್ಟುಮಸ್ತಾಗಿ ಇಟ್ಟಿದ್ದರು. ಹಣ, ಆಸ್ಪತ್ರೆ, […]