ಶಾಲೆಗಳ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ..! ನೂರೆಂಟು ಗೊಂದಲ ಬಾಕಿ..

ರಾಜ್ಯ ಸರ್ಕಾರ ಮೊದಲೇ ಘೋಷಣೆ ಮಾಡಿದಂತೆ ಆಗಸ್ಟ್​ 23 ರಿಂದ 9ನೇ ತರಗತಿ ಮೇಲ್ಟಟ್ಟ ಮಕ್ಕಳಿಗೆ ಶಾಲಾ ಕಾಲೇಜು ಆರಂಭ ಮಾಡಲು ನಿರ್ಧಾರ ಮಾಡಿದೆ. ಅದರಂತೆ ಶಾಲಾ ಕಾಲೇಜುಗಳಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ಪಟ್ಟಿ ಮಾಡಿದ್ದು, ಎಲ್ಲಾ ಸರ್ಕಾರಿ, ಖಾಸಗಿ, ಅರೆ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಪಾಲಿಸಬೇಕಿದೆ. ಭೌತಿಕ ತರಗತಿಗಳನ್ನು ನಡೆಸಲು ಅನುಮತಿ ನೀಡಿದ್ದು, ಸರ್ಕಾರ ತಿಳಿಸಿರುವ ಮುನ್ಸೂಚನೆಗಳನ್ನು ಪಾಲಿಸಿಕೊಂಡು ಪಾಠ ಮಾಡಬೇಕಿದೆ. ಎಲ್ಲಾ ಜಿಲ್ಲೆಗಳಲ್ಲೂ ಶಾಲೆ ಕಡ್ಡಾಯವಲ್ಲ..! ಸರ್ಕಾರ 9ನೇ ತರಗತಿ ಮೇಲ್ಪಟ್ಟ ಮಕ್ಕಳಿಗೆ ಭೌತಿಕ […]

ಹಬ್ಬಗಳ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ..! ಈ ಯೋಚನೆ ವರ್ಕೌಟ್​ ಆಗುತ್ತಾ..?

ಕೊರೊನಾ ಸಂಕಷ್ಟ ಕಾಲ ಸನಿಹ ಆಗುತ್ತಿದ್ಯಾ ಎನ್ನುವ ಲೆಕ್ಕಾಚಾರ ಶುರುವಾಗುತ್ತಿದೆ. ಸರ್ಕಾರ ಒಂದರ ಮೇಲೆ ಒಂದರಂತೆ ನಿರ್ಬಂಧ ವಿಧಿಸಿಕೊಂಡು ಬರುತ್ತಿದೆ. ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್​ ಲಾಕ್​ಡೌನ್​ ಘೋಷಣೆ ಮಾಡಿದ ಬಳಿಕ ಬೆಂಗಳೂರು ಸೇರಿದಂತೆ ಬಹುತೇಕ ರಾಜ್ಯಾದ್ಯಂತ ಪ್ರವಾಸಿ ಸ್ಥಳಗಳು ಹಾಗೂ ದೇವಸ್ಥಾನಗಳಿಗೆ ಜನರು ಬಾರದಂತೆ ನಿಷೇಧ ಹೇರಲಾಗಿತ್ತು. ಇದೀಗ ಹಬ್ಬ ಹರಿದಿನಗಳನ್ನು ಹೇಗೆ ಆಚರಿಸಬೇಕು ಎನ್ನುವ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡುವ ಮೂಲಕ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಹಬ್ಬದ ಸಂಭ್ರಮಕ್ಕೆ ಕೊರೊನಾ ಬ್ರೇಕ್​..! […]