‘ಮುಂದಿನ ಮುಖ್ಯಮಂತ್ರಿ ಮುರುಗೇಶ್​ ನಿರಾಣಿ’ ಫೋಸ್ಟರ್​ ಅಭಿನಂದನೆ..!

Murugesh Nirani The Public Spot

ಮಾಧುಸ್ವಾಮಿ ಸರ್ಕಾರ ನಡೆಯುತ್ತಿಲ್ಲ, ಮ್ಯಾನೇಜ್​ಮೆಂಟ್​ ಕೆಲಸ ಮಾಡುತ್ತ 8 ತಿಂಗಳು ಮುಗಿಸುವ ಕೆಲಸ ಮಾಡ್ತಿದ್ದೇವೆ ಎಂದು ಹೇಳಿಕೆಯಿಂದ ಸಾಕಷ್ಟು ಮುಜುಗರಕ್ಕೆ ಒಳಗಾಗಿದ್ದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಮತ್ತೊಂದು ಮುಜುಗರಕ್ಕೆ ಒಳಗಾಗಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದರೂ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎನ್ನುತ್ತಲೇ ಬೇರೇ ಬೇರೆ ಚಟುವಟಿಕೆಗಳು ನಡೆಯುತ್ತಲೇ ಇವೆ. ಮುಖ್ಯಮಂತ್ರಿ ಬದಲಾಗ್ತಾರಾ..? ಎಂದರೆ ಇಲ್ಲ ಎನ್ನುವ ಬಿಜೆಪಿ ಮುಂದಿನ ಮುಖ್ಯಮಂತ್ರಿ ಎಂದು ಪೋಸ್ಟ್​ ಹಾಕಿದರೆ ಏನರ್ಥ ಎನ್ನುವುದನ್ನು ಬಿಜೆಪಿ ನಾಯಕರೇ […]

ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ..! ಕಣ್ಣೀರು ಹಾಕಿದ ಯಡಿಯೂರಪ್ಪ..!

ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಬಿ.ಎಸ್​ ಯಡಿಯೂರಪ್ಪ ರಾಜೀನಾಮೆ ನೀಡುವ ಮೂಲಕ ಹಲವು ದಿನಗಳಿಂದ ಶುರುವಾಗಿದ್ದ ಗೊಂದಗಳಿಗೆ ತೆರೆ ಎಳೆದಿದ್ದಾರೆ. ಇಂದು ಸಿಎಂ ಆಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದು, ಸಾಧನಾ ಸಮಾವೇಶದಲ್ಲಿ ಸಿಎಂ ರಾಜೀನಾಮೆ ಘೋಷಣೆ ಮಾಡಿದ್ದು, ನಾನು ನೋವಿನಿಂದ ರಾಜೀನಾಮೆ ನೀಡುತ್ತಿಲ್ಲ. ಮುಂದಿನ ಚುನಾವಣೆಯಲ್ಲಿ ನಾನು ಸಕ್ರಿಯನಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಈ ವೇಳೆ ಭಾವುಕರಾದ ಸಿಎಂ ಬಿ.ಎಸ್​ ಯಡಿಯೂರಪ್ಪ ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಕಾರ್ಯಕರ್ತರೂ ಕೂಡ ಕಣ್ಣೀರು ಹಾಕಿದ್ದಾರೆ. […]

BIG BREAKING: ಬಿಜೆಪಿ ಹೈಕಮಾಂಡ್​ನಿಂದ ಸಂಜೆ ವೇಳೆಗೆ ರಾಜಕೀಯ ಸಂದೇಶ..!

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗುವ ಮುನ್ಸೂಚನೆ ಸಿಕ್ಕಿದ್ದು, ಘಟಾನುಘಟಿ ನಾಯಕರುಗಳೇ ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ನಾಳೆಗೆ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಎರಡು ವರ್ಷ ಪೂರ್ಣಗೊಳ್ಳುವ ಜೊತೆಗೆ ಅಧಿಕಾರದಿಂದ ಇಳಿಯಬೇಕು ಎನ್ನುವ ಸಂದೇಶ ಸಿಕ್ಕಿ ಆಗಿದೆ. ಇದೀಗ ರಾಜೀನಾಮೆ ಸಂದೇಶದ ಜೊತೆಗೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಸಂದೇಶ ಇಂದು ಸಂಜೆ ಒಳಗೆ ಬರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ದೆಹಲಿಯಿಂದ ಸಂಜೆಯ ವೇಳೆಗೆ ಸಂದೇಶ ಬರದಲಿದೆ ಎಂದಿದ್ದಾರೆ. […]

‘ಮುಂದಿನ CM D.V ಸದಾನಂದಗೌಡ’, ಈ ಬಗ್ಗೆ DVS ಹೇಳಿದ್ದೇನು..?

ಯತ್ನಾಳ್​ ದೆಹಲಿಗೆ ಡಿ.ವಿ ಸದಾನಂದಗೌಡ ಬೆಂಗಳೂರಿಗೆ – ಸದಾನಂಗೌಡದ ಮನೆ ಬಳಿ ಮುಂದಿನ ಮುಖ್ಯಮಂತ್ರಿ ಘೋಷಣೆ – ಪಕ್ಷ ಹೇಳಿದ ಕೆಲಸ ಮಾಡೋದು ಅಷ್ಟೇ ನನ್ನ ಜವಾಬ್ದಾರಿ- ಡಿ.ವಿ ಸದಾನಂದಗೌಡ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವರಾಗಿದ್ದ ಡಿ.ವಿ ಸದಾನಂದಗೌಡ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿಗೆ ವಾಪಸ್​​ ಆಗಿದ್ದಾರೆ. ಮಾಜಿ ಕೇಂದ್ರ ಸಚಿವ ಸದಾನಂದಗೌಡ ಆಗಮನ ಹಿನ್ನೆಲೆ, ಸದಾನಂದಗೌಡರನ್ನು ನೋಡಿ ಮಾತನಾಡಿಸಲು ಬಿಜೆಪಿ ಕಾರ್ಯಕರ್ತರ ದಂಡು ಆಗಮಿಸಿತ್ತು. ಡಾಲರ್ಸ್ ಕಾಲೋನಿಯ ಸದಾನಂದಗೌಡರ ನಿವಾಸಕ್ಕೆ ಆಗಮಿಸಿದ್ದ ನೂರಾರು ಸಂಖ್ಯೆಯ […]