ಸಿಎಂ ಬಿ.ಎಸ್​ ಯಡಿಯೂರಪ್ಪಗೆ ದಿಲ್ಲಿಗೆ ಬುಲಾವ್..! ಯತ್ನಾಳ್​ ಪ್ಲ್ಯಾನ್​ ವರ್ಕೌಟ್..!?

ಬಿಜೆಪಿಯಲ್ಲಿ ರಾಜಕೀಯ ಗೊಂದಲು ಮುಗಿಯುವ ಹಂತಕ್ಕೆ ಬದಿರುವ ಎಲ್ಲಾ ಸಾಧ್ಯತೆಗಳು ಇವೆ. ದೆಹಲಿಯಿಂದ ಬಿಜೆಪಿ ಹೈಕಮಾಂಡ್​​ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬುಲಾವ್​ ಕೊಟ್ಟಿದ್ದು, ನಾಳೆ ಮುಖ್ಯಮಂತ್ರಿ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ನಾಳೆ ಮಧ್ಯಾಹ್ನ 2.30ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿ ಹೊರಡಲಿರುವ ಸಿಎಂ ಯಡಿಯೂರಪ್ಪ, ನಾಳೆ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಶನಿವಾರ ಸಂಜೆ ಅಥವಾ ಭಾನುವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್​ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 6 ತಿಂಗಳ ನಂತರ ಸಿಎಂ ದಿಲ್ಲಿ ಪ್ರವಾಸ..! ಕಳೆದ […]