ರಾಜ್ಯದಲ್ಲಿ ಮತ್ತೆ 3 ದಿನಗಳ ಕಾಲ ಮಳೆ ಅಬ್ಬರ..! ಎಲ್ಲೆಲ್ಲಿ ಎಷ್ಟು ಮಳೆ..?

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವ ಕಾರಣ ಜುಲೈ 18ರ ತನಕ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿತ್ತು. ಇದೀಗ ಮಳೆಯ ಅಬ್ಬರ ಮತ್ತೆ ಮೂರು ದಿನಗಳ ಕಾಲ ವಿಸ್ತರಣೆ ಆಗಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಕೆ ಕೊಟ್ಟಿದೆ. 3 ದಿನಗಳ ಕಾಲ ಗುಡುಗು ಸಹಿತ ಮಳೆ..! ಜೈಲೈ 18 ರ ತನಕ ಈಗಾಗಲೇ ಮಳೆ ಬೀಳಲಿದೆ ಎಂದಿದ್ದ ಹವಾಮಾನ ಇಲಾಖೆ […]