ಮೇಲುಕೋಟೆ ಶಾಸಕ ಸಿ.ಎಸ್​ ಪುಟ್ಟರಾಜು ಕಾಂಗ್ರೆಸ್​ ಕದ ತಟ್ಟಿರೋದು ಸತ್ಯ..! ಸಾಕ್ಷಿ ಇದೆ..

ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಶಾಸಕ ಸಿ.ಎಸ್​ ಪುಟ್ಟರಾಜು ಕಾಂಗ್ರೆಸ್​ ಸೇರುವುದು ಖಚಿತವಾಗಿದೆ. ಗುರುವಾರ ಸಂಜೆ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿದ್ದ ಸಿ.ಎಸ್ ಪುಟ್ಟರಾಜು, ಸಿದ್ದರಾಮಯ್ಯ ಜೊತೆಗೆ ಚರ್ಚೆ ನಡೆಸಿದ್ದರು. ಆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಸಿ.ಎಸ್ ಪುಟ್ಟರಾಜು, ಚಿಕ್ಕಮಲ್ಲಿಗೆರೆ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನದ ಉದ್ಘಾಟನೆಗೆ ಆಹ್ವಾನಿಸಲು ತೆರಳಿದ್ದೆ, ಯಾವುದೇ ರಾಜಕೀಯ ವಿಚಾರ ಚರ್ಚೆ ಆಗಲಿಲ್ಲ. ಜೆಡಿಎಸ್ ಕಚೇರಿಯಲ್ಲಿ ಬೆಳಗ್ಗೆಯಿಂದ ಕುಮಾರಸ್ವಾಮಿ ಅವರ ಜೊತೆಗೆ ಸರಣಿ ಸಭೆಯಲ್ಲಿ ಭಾಗಿಯಾಗಿ, ಸಿದ್ದರಾಮಯ್ಯ ಅವರ ಮನೆಗೆ […]