You Tuber Sameer house Raid: ಸಮೀರ್ ಬಗ್ಗೆ ಮಟ್ಟಣ್ಣವರ್ ಕೊಟ್ಟ ಸ್ಪಷ್ಟನೆ ಏನು..?
ಧರ್ಮಸ್ಥಳ ವಿಚಾರವಾಗಿ AI ವಿಡಿಯೋ ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ವರದಿಯಾಗಿತ್ತು. ಇದೇ ಕಾರಣಕ್ಕೆ ಬೆಳ್ತಂಗಡಿ ಪೊಲೀಸರು ಸಮೀರ್ ಎಂಡಿ ನಿವಾಸದ ಮೇಲೆ ರೇಡ್ ಮಾಡಿದ್ದಾರೆ. ಬೆಳ್ತಂಗಡಿ...

