ಇರಾನ್ ಇನ್ಮುಂದೆ ಒಂಟಿಯಲ್ಲ.. ಚೀನಾ, ರಷ್ಯಾ ಬೆಂಬಲ.. ಯುದ್ಧ ಮತ್ತಷ್ಟು ತೀವ್ರ..
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿ ಸಾಕಷ್ಟು ಹಾನಿ ಉಂಟು ಮಾಡಿದೆ. ಇರಾನ್ ಮೇಲೆ ನಿಯಂತ್ರಣ ಸಾಧಿಸಬೇಕು ಅನ್ನೋ ಹಂಬಲದಲ್ಲಿರುವ ಅಮೆರಿಕ ನೂತನ ಸರ್ವೋಚ್ಛ ನಾಯಕನಾಗಿ ಮೊಜ್ತಬ ಆಯ್ಕೆಯನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ....

