ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಪರ ವಕೀಲರ ಪ್ಲಾನ್ ಏನು..?
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲಿನಲ್ಲಿದ್ದು, ಜಾಮೀನು ಸಿಗುವ ಯಾವುದೇ ಸಾಧ್ಯತೆಗಳೂ ಇಲ್ಲದೆ ಕತ್ತಲೆ ಕೋಣೆಯಲ್ಲಿ ಬಂಧಿಯಾಗಿದ್ದಾರೆ. ಈ ನಡುವೆ ದರ್ಶನ್ ಪರ ವಕೀಲರು ಪ್ರತಿ ದಿನ ಟ್ರಯಲ್ ಮಾಡುವಂತೆ ಕೋರ್ಟ್ಗೆ...

