Student Suicide; ಹಾಸ್ಟೆಲ್ ವಾರ್ಡನ್ ಬೈಯ್ದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಳಾ..?
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ನಿವಾಸಿ 21 ವರ್ಷದ ವನಿಷಾ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. BSc ಫೈನಲ್ ಇಯರ್ ಓದುತ್ತಿದ್ದ ವನಿಷಾ, ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ವಸತಿ...

