Teacher Asulted student; ಕ್ರೂರವಾಗಿ ವರ್ತಿಸಿದ ಶಿಕ್ಷಕನ ಬಂಧನ, ಜೈಲಿಗೆ ಶಿಫ್ಟ್..
ಶಿಕ್ಷಕರು ಎಂದರೆ ಮುಂದಿನ ತಲೆಮಾರನ್ನು ಶಿಕ್ಷಿತರನ್ನಾಗಿ ಮಾಡಿ, ಮುಂದಿನ ಸಮಾಜವನ್ನು ರೂಪಿಸುವ ಜವಾಬ್ದಾರಿಯುತ ಕೆಲಸ ಅವರ ಮೇಲಿರುತ್ತದೆ. ಆದರೆ ಶಿಕ್ಷಕರು ಶಿಕ್ಷೆ ಕೊಟ್ಟು ಮಕ್ಕಳಿಗೆ ಪಾಠ ಕಲಿಸುವ ಪದ್ಧತಿ ಈಗ ಬದಲಾಗಿದೆ. ಆದರೆ ಚಿತ್ರದುರ್ಗ...

