ಕಾಂಗ್ರೆಸ್ನಲ್ಲಿ ಟಿಕೆಟ್ ಕುಟುಂಬಕ್ಕೇ ಸೇರಿದೆ.. ಒಂದಾಗುತ್ತಾ ಒಡೆದ ಮನಸ್ಸುಗಳು..?
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದೇ ಕಡೇ ದಿನವಾಗಿದ್ದು, ಇವತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಎರಡೂ...

