ಮೈಸೂರು ಜಿಲ್ಲೆ ಕೆ.ಆರ್ ನಗರದ ಅರ್ಕೇಶ್ವರ ದೇವಸ್ಥಾನದ ಬಳಿ ಈಜಲು ನದಿಗೆ ಇಳಿದಿದ್ದ 6 ಜನರು ಪ್ರಾಣ ಬಿಟ್ಟಿದ್ದರು. ದರ್ಗಾಗೆ ಆಗಮಿಸಿದ್ದ 23 ವರ್ಷದ ಯಾಸಿನ್, 13 ವರ್ಷದ ಐಮನ್, 30 ವರ್ಷದ ಫಾತೀಮಾ,...
ಧಾರವಾಡ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಯೋಗೇಶ್ಗೌಡರ್ ಕೊಲೆ ಕೇಸ್ನಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ವಿನಯ್ ಕುಲಕರ್ಣಿ ದೋಷಿ ಎಂದು ಸಾಬೀತಾಗಿತ್ತು. ಬುಧವಾರ ದೋಷಿಗಳು ಎಂದು ಆದೇಶ ಮಾಡಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ...
ರಾಜ್ಯದಲ್ಲಿ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗ್ಗೆ ಚರ್ಚೆ ಆಗಿತ್ತು ಅನ್ನೋದು ಕಾಂಗ್ರೆಸ್ ಒಳಗೇ ಚರ್ಚೆ ಆಗಿರುವ ವಿಚಾರ. ಈ ನಡುವೆ ಕಾಂಗ್ರೆಸ್ ವರಿಷ್ಠರನ್ನ ಭೇಟಿಯಾಗಲು ದೆಹಲಿಗೆ ಹೋಗಿರುವ ಹಿರಿಯ ಶಾಸಕರ ತಂಡ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾಗಿಯಾಗಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ 2 ಕ್ಷೇತ್ರಗಳ ಉಪ ಚುನಾವಣೆ ಹಿರಿಯ ಶಾಸಕರ ನಿಧನದಿಂದ ಈ ಚುನಾವಣೆ ಬಂದಿದೆ. ನಾನು ಇವತ್ತು...
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರುತ್ತಿದೆ. ಈಗಾಗಲೇ ಅಬ್ಬರದ ಪ್ರಚಾರ ಮಾಡಲಾಗ್ತಿದೆ. ನಿನ್ನೆ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ಮಾಡಿದ್ದಾರೆ. ಇನ್ನು ದಾವಣಗೆರೆಯಲ್ಲಿ ಇವತ್ತು ಡಿಸಿಎಂ ಡಿ.ಕೆ ಶಿವಕುಮಾರ್...
ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಕೊಡಬೇಕು ಅನ್ನೋದು ಸಿಎಂ ಸಿದ್ದರಾಮಯ್ಯ ನಿರ್ಧಾರ ಆಗಿತ್ತು. ಅದೇ ಕಾರಣಕ್ಕೆ ಜಮೀರ್ ಅಹ್ಮದ್ ಮೂಲಕ ಹೈಕಮಾಂಡ್ ಮಟ್ಟದಲ್ಲೂ ಟಿಕೆಟ್ಗೆ ಆಗ್ರಹ ಕೇಳಿ ಬಂದಿತ್ತು. ಆ ಬಳಿಕ...
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದೇ ಕಡೇ ದಿನವಾಗಿದ್ದು, ಇವತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಎರಡೂ...
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಬಗ್ಗೆ ಕರ್ನಾಟಕ ಹೈಕೋರ್ಟ್ ಗರಂ ಆಗಿದೆ. ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವನ್ನು ಹೈಕೋರ್ಟ್ನ ವಿಭಾಗೀಯ ಪೀಠ ಆಕ್ಷೇಪಿಸಿದೆ. ಬೆಸ್ಕಾಂನ AE ಆಗಿರುವ ಚೇತನ್ S ಎಂಬುವರು ಸಲ್ಲಿಸಿದ್ದ...
ಬೆಂಗಳೂರಲ್ಲಿ ವಿಧಾನಸಭೆ ವಿರೋಧ ಪಕ್ಷದ ಆರ್.ಅಶೋಕ್ ಮಾತನಾಡಿ, ಸಿದ್ದರಾಮಯ್ಯ ನಾನು ಸಮಾಜವಾದಿ, ಜಾತಿವಾದಿ ಅಲ್ಲ ಅಂತ ಹೇಳ್ತಿದ್ರು. ಇದೀಗ ನನ್ನ ಮಗನನ್ನು ನೋಡಿಕೊಳ್ಳಿ ಅಂದಿದ್ದಾರೆ. ಇವರನ್ನು ನೋಡಿದ್ದು ಆಯ್ತು, ಮುಂದೆ ನನ್ನ ಮಗನನ್ನು ನೋಡಿಕೊಳ್ಳಿ...
ರಾಜ್ಯ ಸರ್ಕಾರದಿಂದ ಫೋನ್ ಟ್ಯಾಪಿಂಗ್ ನಡೆಯುತ್ತಿದೆ ಎನ್ನುವ ಮಾಧ್ಯಮಗಳ ವರದಿ ಆಧರಿಸಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಮುಖ್ಯಮಂತ್ರಿ ಆಗಿ ಉಳಿದುಕೊಳ್ಳಲು...