The Public Spot

Tag : ಸಿದ್ದರಾಮಯ್ಯ

ರಾಜ್ಯ

RSS ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಾ..? ಬಿಜೆಪಿ ಕೆಂಡಾಮಂಡಲ ಆಗ್ತಿರೋದ್ಯಾಕೆ..?

Publicspot
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ ವಿಧಾನಮಂಡಲ ಅಧಿವೇಶನ ವೇಳೆ ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದಾಗ ಬಿಜೆಪಿ ನಾಯಕು ಸಂಭ್ರಮಿಸಿದ್ರು. ಇದೀಗ ಅದೇ ಕಾಂಗ್ರೆಸ್​ ಸರ್ಕಾರದಲ್ಲಿ ಮಂತ್ರಿ ಆಗಿರುವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ಗೆ ನಿರ್ಬಂಧ...
ಅಂಕಣ

ಎರಡೂವರೆ ವರ್ಷ ಆಯ್ತು.. ಊಟಕ್ಕೆ ಕರೆದಿರೋ ಸಿಎಂ.. ಬದಲಾವಣೆ ಫಿಕ್ಸಾ..?

Publicspot
ಕಾಂಗ್ರೆಸ್​ ಸರ್ಕಾರ ರಚನೆ ಆಗುವಾಗಲೇ ಭಾರೀ ಹಗ್ಗಜಗ್ಗಾಟ ನಡೆದಿತ್ತು. ಕೊನೆಗೆ ಇಬ್ಬರಿಗೂ ಎರಡೂವರೆ ವರ್ಷದ ಅವಧಿ ಅನ್ನೋ ಅಲಿಖಿತ ಒಪ್ಪಂದ ಮಾಡಿಕೊಂಡ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್​...
ಅಪರಾಧ

Mysore Girl Rape; ಬಲೂನ್​ ಮಾರಾಟ ಮಾಡ್ತಿದ್ದ ಪುಟ್ಟ ಕಂದನ ಮೇಲೆ ಅತ್ಯಾಚಾರ, ಕೊಲೆ..!!

Publicspot
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿದೆ ಚೆನ್ನಾಗಿದೆ ಅನ್ನೋದನ್ನು ಇದೊಂದು ಪ್ರಕರಣ ಸಾರಿ ಸಾರಿ ಹೇಳ್ತಿದೆ. ಇತ್ತೀಚಿಗಷ್ಟೇ ನಾಡಹಬ್ಬ ದಸರಾ ಆಚರಣೆ ಮೂಲಕ ಇಡೀ ದೇಶದ ಗಮನ ಸೆಳೆದಿದ್ದ ಮೈಸೂರು ಇದೀಗ 9 ವರ್ಷದ...
ರಾಜಕೀಯ

ಸಿಎಂ ಡಿನ್ನರ್‌ ಮೀಟ್‌.. ಸಚಿವರ ಸಭೆ.. ಡಿಕೆಶಿ ಸಿಎಂ ಆಗ್ತಾರೆ.. ಆಗ್ಬೇಕು..!!

Publicspot
ಸಿಎಂ ಡಿನ್ನರ್ ಮೀಟಿಂಗ್ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಸಿಎಂ ಈ ಹಿಂದೆ ಯಾವತ್ತು ಊಟಕ್ಕೆ ಕರೆದೆ ಇಲ್ವಾ? ಕ್ಯಾಶುವಲ್ ಮೀಟಿಂಗ್ ಅಷ್ಟೇ. ಬಹಳ ದಿನಗಳಾಗಿತ್ತು ಒಟ್ಟಿಗೆ ಊಟ ಮಾಡಿ. ಅದಕ್ಕೆ ಊಟಕ್ಕೆ...
ರಾಜ್ಯ

No Namma Metro, Basava Metro; ನಮ್ಮ ಮೆಟ್ರೋ ಬದಲಿಸ್ತೇನೆ.. ಲಿಂಗಾಯತ ಸಮಾವೇಶದಲ್ಲಿ ಸಿಎಂ ದಾಳ..

Publicspot
ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಬಸವೇಶ್ವರರ ಅಭಿಮಾನಿ. ಅವರ ತತ್ವ ಸಿದ್ದಾಂತಗಳಲ್ಲಿ ನಂಬಿಕೆ‌ ಬದ್ಧತೆ ಇಟ್ಟುಕೊಂಡವನು. ಆ ಕಾರಣಕ್ಕಾಗಿ ವಿಶ್ವ ಗುರು ಬಸವಣ್ಣನನ್ನ ಸಾಂಸ್ಕೃತಿಕ ನಾಯಕ ಅಂತ ನಮ್ಮ ಸರ್ಕಾರ ಘೋಷಣೆ...
ರಾಜಕೀಯ

Vachana VV ‘ಪುರೋಹಿತ ಶಾಹಿಗಳು ಶರಣರನ್ನು ಕೊಂದರು.. ಬಲಿದಾನಕ್ಕೆ ವಚನ ವಿವಿ ಸ್ಥಾಪಿಸಿ’

Publicspot
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ, ಲಿಂಗಾಯತ ಧರ್ಮಕ್ಕೆ ಜಯವಾಗಬೇಕು. ಬಸವ ಸಂಸ್ಕೃತಿ ಅಭಿಯಾನಕ್ಕೆ ಮುಳ್ಳಾಗಿದ್ದವರು ನಮ್ಮ ಸಮಾಜದಲ್ಲಿಯೇ ಹುಟ್ಟಿದ ಮಠಾಧಿಪತಿಗಳು. ಬಸವಣ್ಣನವರನ್ನು‌ ನಂಬಿದವರು ಕೆಟ್ಟಿಲ್ಲ. ಕೆಟ್ಟವರು ಬಸವಣ್ಣನ ನಂಬಿಲ್ಲ....
ರಾಜ್ಯ

Lingayath; ಲಿಂಗಾಯತ ಸಮಾವೇಶದಲ್ಲಿ ಭಾಗಿಯಾದ್ರೆ ಸರಿಯಿರಲ್ಲ.. ಸಿಎಂಗೆ ಎಚ್ಚರಿಕೆ

Publicspot
ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯಗೆ ಅಭಿನಂಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆರ ಎನ್ನಲಾಗಿದೆ. ಆದರೆ ಈ ನಡುವೆ ಸಿಎಂ ಸಿದ್ದರಾಮಯ್ಯಗೆ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಬಾಗಲಕೋಟೆಯಲ್ಲಿ ವೀರಶೈವ ಲಿಂಗಾಯತ...
ರಾಜ್ಯ

No Rain Only Flood; ಉತ್ತರ ಕರ್ನಾಟಕದಲ್ಲಿ ಮಳೆಯಿಲ್ಲ.. ಪ್ರವಾಹ ಮಾತ್ರ.. ಕಾರಣ ನಮ್ಮದೇ ಸರ್ಕಾರ..!!

Publicspot
ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಬಿದ್ದರೆ ಅದರ ಪರಿಣಾಮ ಉತ್ತರ ಕರ್ನಾಟಕದ ಜನರ ಮೇಲೆ ಬೀಳುತ್ತದೆ. ಭೀಮಾ ನದಿ ಉಕ್ಕಿ ಹರಿದರೆ ಉತ್ತರ ಕರ್ನಾಟಕದ 6 ಜಿಲ್ಲೆಗಳ ನದಿ ತೀರದ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ. ಇದೀಗ...
Uncategorizedರಾಜ್ಯ

ಕುರುಬರಿಗೆ ಎಸ್ಟಿ ಮೀಸಲಾತಿ ಕೇಂದ್ರ ವಾಪಸ್‌ ಕಳುಹಿಸಿದೆ.. ನಾನು ಮತ್ತೆ ಕಳುಹಿಸುತ್ತೇನೆ..

Publicspot
ಕಲಬುರಗಿಯಲ್ಲಿ ಕುರುಬ ಸಮಾಜದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಕಲಬುರಗಿ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯಸಿಂಗ್, ಕನಕಗುರು...
ರಾಜಕೀಯ

‘ಸಿದ್ದರಾಮಯ್ಯ ಇರೋ ತನಕ ನನ್ನ ಭವಿಷ್ಯಕ್ಕೆ ಏನೂ ಆಗಲ್ಲ’ ರಾಜಣ್ಣ ಸವಾಲು..

Publicspot
ಮಾಜಿ ಸಚಿವ ಕೆ.ಎನ್​ ರಾಜಣ್ಣ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವ ವ್ಯಕ್ತಿತ್ವ ಅಲ್ಲ ಅನ್ನೋದು ಸಾಕಷ್ಟು ಜನರಿಗೆ ಗೊತ್ತಿರೋ ವಿಚಾರ. ಈ ನಡುವೆ ಕೆ.ಎನ್​ ರಾಜಣ್ಣ ಬಿಜೆಪಿ ಹೋಗುವ ತಯಾರಿಯಲ್ಲಿ ಇದ್ದಾರೆ. ಈಗಾಗಲೇ ಬಿಜೆಪಿ ನಾಯಕರ...