Darshan Bail Cancel: ದರ್ಶನ್ ಜಾಮೀನು ರದ್ದು.. ಕರ್ನಾಟಕ ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಗುದ್ದು..
ಸುಪ್ರೀಂಕೋರ್ಟ್ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಬೇಲ್ ಕ್ಯಾನ್ಸಲ್ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದು ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡುವ ಮೂಲಕ ಚಾಟಿ ಬೀಸಿದಂತಾಗಿದೆ. ಅಷ್ಟೇ ಅಲ್ಲದೆ ದರ್ಶನ್ ಅಂಡ್ ಗ್ಯಾಂಗ್ 7 ಜನರ...

