Drashan Jail Shift: ದರ್ಶನ್ ಜೈಲು ಶಿಫ್ಟ್ ಮಾಡೋದು ಪಕ್ಕಾನಾ..?
ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ ಐವರು ಕೊಲೆ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಸಲ್ಲಿಸಿರುವ ಅರ್ಜಿಗೆ ಕೋರ್ಟ್ ಇಂದಿಗೆ ಅರ್ಜಿ ವಿಚಾರಣೆ ನಡೆಸಿದೆ. ಸರ್ಕಾರದ ಪರ ಎಸ್ಪಿಪಿ ಪ್ರಸನ್ನಕುಮಾರ್...

