3 ಮಕ್ಕಳ ತಾಯಿ.. ಮದುವೆ ಆಗಲು ಒತ್ತಡ.. ಲಾಡ್ಜ್ನಲ್ಲಿ ಅವನಲ್ಲ ಇವನು..
ಬೆಂಗಳೂರಿನ ಯಲಹಂಕದಲ್ಲಿ ಘನಘೋಈರ ಘಟನೆಯೊಂದು ನಡೆದಿತ್ತು. ಒಂದೇ ಲಾಡ್ಜ್ನಲ್ಲಿ ಯುವಕ ಸುಟ್ಟು ಕರಕಲಾಗಿದ್ದರೆ, ಯುವತಿಯೊಬ್ಬಳು ಬಾತ್ರೂಮ್ನಲ್ಲೇ ಸತ್ತು ಬಿದ್ದಿದ್ದಳು. ಈ ಘಟನೆ ಬಗ್ಗೆ ವಿಚಾರಣೆಗೆ ಇಳಿದ ಪೊಲೀಸರು ಅಚ್ಚರಿಯ ಸಂಗತಿಯನ್ನು ಬಯಲು ಮಾಡಿದ್ದಾರೆ. ಪೊಲೀಸರ...

