ನೀಟ್ ಪರೀಕ್ಷೆ ಮುಕ್ತಾಯ.. ಕಾಂಗ್ರೆಸ್ ಕಾರಣದಿಂದ ಮಿಸ್ ಆಯ್ತು ಪರೀಕ್ಷೆ..
ದೇಶಾದ್ಯಂತ ಬಿಗಿ ಭದ್ರತೆಯೊಂದಿಗೆ ನೀಟ್ ಮರು ಪರೀಕ್ಷೆ ಮುಕ್ತಾಯ ಆಗಿದೆ. ಒಟ್ಟು 22.79 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ದೇಶದ 551 ನಗರಗಳು & 14 ಅಂತಾರಾಷ್ಟ್ರೀಯ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆದಿದೆ....

