ಹಾಡಹಗಲೇ ಬರ್ತಾರೆ.. ಪೊಲೀಸರೇ ದರೋಡೆ ಮಾಡಿಕೊಂಡು ಹೋಗ್ತಾರೆ..!!?
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ರಾಬರಿ ನಡೆದಿದೆ. ಪೊಲೀಸರ ಯುನಿಫಾರ್ಮ್ನಲ್ಲಿ ಮನೆಗೆ ನುಗ್ಗಿರುವ ರಾಬರಿ ಟೀಂ ಚಾಕು ತೋರಿಸಿ ಮನೆಯಲ್ಲಿ ಇದ್ದಿದ್ದನ್ನೆಲ್ಲಾ ದೋಚಿಕೊಂಡು ಎಸ್ಕೇಪ್ ಆಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ BEL...

