ಪರಿಷತ್ ಫೈಟ್ನಲ್ಲಿ ಸಿಎಂ ಜೊತೆಗೆ ಕುಮಾರಸ್ವಾಮಿ ಜಿದ್ದಾಜಿದ್ದಿ ಫೈಟ್.. ಗೆಲ್ಲೋದ್ಯಾರು..?
ಪರಿಷತ್ ಚುನಾವಣೆಗೆ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದು, ತಮ್ಮ ಆಪ್ತ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಡಿಕೆ ಶಿವಕುಮಾರ್ ಹಾಜರಿದ್ದರು. ಇನ್ನು, ಮಾಜಿ...

