Modi government enter Darmasthala..?: ಕೇಂದ್ರದತ್ತ ಧರ್ಮಸ್ಥಳ ಬೆಂಬಲಿಗರ ಚಿತ್ತ..
ಧರ್ಮಸ್ಥಳದಲ್ಲಿ ಮಾಸ್ಕ್ಮ್ಯಾನ್ ತೋರಿಸಿದ ಜಾಗಗಳಲ್ಲಿ ಅಗೆಯೋದಕ್ಕೆ SIT ತಾತ್ಕಾಲಿಕ ಬ್ರೇಕ್ ಕೊಟ್ಟು ವಿಚಾರಣೆ ನೆಸುತ್ತಿದೆ. ಈ ನಡುವೆ ಸಾಕಷ್ಟು ವಿಚಾರಗಳು ಹೊರಬರುತ್ತಿದ್ದು ರಾಜಕೀಯವೂ ಶುರುವಾಗಿದೆ. SIT ತನಿಖೆ ಮುಗಿಯುವ ತನಕ ಕಾಯುವ ತಾಳ್ಮೆ ಇಲ್ಲದ...

