ರಾಜಕೀಯಬೀಸೋ ದೊಣ್ಣೆಯಿಂದ ಪಾರಾಗುವ ಪ್ರಯತ್ನ ಮಾಡಿತೇ ಕಾಂಗ್ರೆಸ್ ಸರ್ಕಾರ..?PublicspotJanuary 3, 2026January 3, 2026 by PublicspotJanuary 3, 2026January 3, 20260126 ಬಳ್ಳಾರಿಯಲ್ಲಿ ಹೊಸ ವರ್ಷದ ದಿನ ನಡೆದ ಗಲಾಟೆ ವಿಚಾರದಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ. ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಗಲಾಟೆ ನಡೆದಿತ್ತು....
ಟ್ರೆಂಡ್RSS ಪಥಸಂಚಲನ.. ಸಸ್ಪೆಂಡ್ಗೆ ಆಕ್ರೋಶ.. ಇವತ್ತು ಮತ್ತೆ ಪಥಸಂಚಲನ ಸಂಚಲನ..!PublicspotOctober 18, 2025October 18, 2025 by PublicspotOctober 18, 2025October 18, 20250201 RSS ಶತಮಾನೋತ್ಸವ ಪ್ರಯುಕ್ತ ದೇಶಾದ್ಯಂತ ಪಥ ಸಂಚಲನ ಮಾಡಲಾಗ್ತಿದೆ. RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಪ್ರವೀಣ್ ಕೆ.ಪಿ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಮಾಡಲಾಗಿದೆ. RSS ಸಮವಸ್ತ್ರ ಧರಿಸಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ...