Son Thief for Good Cause; ತಂದೆಯ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಕಳ್ಳನಾದ ಮಗ..!
ಬೆಂಗಳೂರಿನಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಬೈಕ್ ಕಳ್ಳತನದ ಆರೋಪದಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆ ಮಾಡಿದಾಗ ಪೊಲೀಸರೇ ಕ್ಷಣ ಕಾಲ ಹೌಹಾರಿದ್ದಾರೆ. ಆಂಧ್ರ ಪ್ರದೇಶದ ಅನಂತಪುರ ಮೂಲದ ಈತ ಪತ್ನಿ ಹಾಗೂ ಮಗುವಿನ ಜೊತೆಗೆ...

