Husband Murder: ನನಗೆ ಗಂಡ ಬೇಡ.. ನೀನೇ ಬೇಕು ಅಂದಳು.. ಬಾಲ್ಯ ಸ್ನೇಹಿತನ ಕೊಂದವನ ಮಾತು.. ಖಾಕಿ ಶಾಕು..
ಬೆಂಗಳೂರಿನ ಮಾದನಾಯಕನಹಳ್ಳಿ ವ್ಯಾಪ್ತಿಯ ಜನಪ್ರಿಯ ಲೇಔಟ್ನಲ್ಲಿ ವಿಜಯ್ ಎಂಬಾತನ ಕೊಲೆ ನಡೆದಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಹೆಂಡತಿಯೇ ಮಾಸ್ಟರ್ ಮೈಂಡ್ ಅನ್ನೋದು ಗೊತ್ತಾಗಲು ಹೆಚ್ಚಿನ ಸಮಯ ಬೇಕಾಗಿರಲಿಲ್ಲ. ಹೆಂಡತಿಯ ಅಕ್ರಮ ಸಂಬಂಧ ವಿಚಾರವಾಗಿ...

