ಟಿ-20 ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ಟೀಂ ಇಂಡಿಯಾ ಫೈನಲ್ಗೆ ಲಗ್ಗೆ ಇಟ್ಟಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ದಾಖಲಿಸಿದೆ. ಸೂಪರ್ 8...
ಟಿ-20 ವಿಶ್ವ ಕಪ್ನಲ್ಲಿ ಭಾರತ ಸೆಮಿಫೈನಲ್ಗೆ ಹಲ್ಲೆ ಹಾಕಿದೆ. ಸೂಪರ್ 8ರ ಹಂತದಲ್ಲಿ ಸೌತ್ ಆಫ್ರಿಕಾ ವಿರುದ್ಧ ಮೊದಲ ಪಂದ್ಯದಲ್ಲೇ ಸೋಲುಂಡು ಆತಂಕವನ್ನು ಭಾರತೀಐರ ಎದೆಗೆ ಇಳಿಸಿದ್ದ ಟೀಂ ಇಂಡಿಯಾ ಆಟಗಾರರು, ಜಿಂಬಾಂಬ್ವೆ ವಿರುದ್ಧ...
ಭಾರತೀಯ ಕ್ರಿಕೆಟ್ ತಂಡ ಮತ್ತೊಂದು ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.. 19 ವರ್ಷದೊಳಗಿನ ಪುರುಷರ ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿಯಾಗಿ ಆಟವಾಡಿದ ಭಾರತೀಯ ಪಡೆ ಅಂಡರ್ 19 ವಿಶ್ವಕಪ್ ಮತ್ತೊಮ್ಮೆ ಎತ್ತಿ ಹಿಡಿದಿದ್ದಾರೆ.. 14...