ED RAID: ಕಾಂಗ್ರೆಸ್ ಶಾಸಕನ ಮನೆ ಮೇಲೆ ED ರೇಡ್.. ಸಿಕ್ಕಿಂನಲ್ಲಿ ಲಾಕ್ ಆದ ವೀರೇಂದ್ರ ಪಪ್ಪಿ..
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ( ED ) ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಪಪ್ಪಿ ನಿವಾಸ ಹಾಗೂ ಬೆಂಗಳೂರಿನ ವಸಂತನಗರದಲ್ಲಿರೋ ನಿವಾಸದ ಮೇಲೂ ದಾಳಿ...

