VICE PRESIDENT ELECTION: NDA ಉಪರಾಷ್ಟ್ರಪತಿ ಅಭ್ಯರ್ಥಿ ಯಾರು ಗೊತ್ತಾ..?
ಉಪರಾಷ್ಟ್ರಪತಿಗಳಾಗಿದ್ದ ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ತಮಿಳುನಾಡು ಮೂಲದ ಬಿಜೆಪಿ ನಾಯಕ ಸಿ.ಪಿ ರಾಧಾಕೃಷ್ಣ ಅವರನ್ನು NDA ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ...

