Namma Metro ಹಳದಿ ಮಾರ್ಗದಲ್ಲಿ ಮಹಾನ್ ಎಡವಟ್ಟು.. ಜನರೆಲ್ಲಾ ಕಂಗಾಲು..
ಆಗಸ್ಟ್ 10ರಂದು ಎಲೆಕ್ಟ್ರಾನಿಕ್ ಸಿಟಿ ಹಾಗೂ ರಾಗಿಗುಡ್ಡ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದರು. ಅತಿಯಾದ ಟ್ರಾಫಿಕ್ ಹೊಂದಿರುವ ಎಲೆಕ್ಟ್ರಾನಿಕ್ ಸಿಟಿ ಮಾರ್ಗಕ್ಕೆ ನಮ್ಮ ಮೆಟ್ರೋ ಜಾಲ...

